ಸುದ್ದಿ ಸಂಕ್ಷಿಪ್ತ

ಮೈವಿವಿಯಲ್ಲಿ 73ನೇ ಸ್ವಾತಂತ್ರ್ಯೋತ್ಸವ

ಮೈಸೂರು,ಆ.13 : ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ವತಿಯಿಂದ 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ವಿವಿ ಕುಲಪತಿಗಳಾದ ಪ್ರೊ.ಜಿ.ಹೇಮಂತ್ ಕುಮಾರ್ ನೆರವೇರಿಸಲಿದ್ದಾರೆ.

ಆ.15ರ ಬೆಳಗ್ಗೆ 7.30 ಗಂಟೆಗೆ  ಕಾಫರ್ಡ್ ಭವನದ ಮುಂಭಾಗದಲ್ಲಿ ನಡೆಸಲಾಗುವುದು ಎಂದು ವಿದ್ಯಾರ್ತಿ ಕ್ಷೇಮಪಾಲನಾ ನಿರ್ದೇಶನಾಲಯವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: