ಸುದ್ದಿ ಸಂಕ್ಷಿಪ್ತ

ಉಚಿತ ಚಿಕಿತ್ಸಾ ಶಿಬಿರ .18.

ಮೈಸೂರು,ಆ.16 : ಕುವೆಂಪುನಗರದ ಶ್ರೀರಂಗ ಆಯುರ್ವೇದ ಚಿಕಿತ್ಸಾ ಮಂದಿರದಲ್ಲಿ ಕೆಮ್ಮು, ಅಲರ್ಜಿ, ಅಸ್ತಮಾ ಹಾಗೂ ಇನ್ನಿತರ ಉಸಿರಾಟದ ಸಮಸ್ಯೆಗಳಿಗೆ ಹಾಗೂ ಚರ್ಮ ಸಂಬಂಧಿ ಕಾಯಿಲೆಗಳ ಚಿಕಿತ್ಸಾ ಶಿಬಿರವನ್ನು ಆ.18ರ ಬೆಳಗ್ಗೆ 10 ರಿಂದ 1 ರವರೆಗೆ ಏರ್ಪಡಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: