ಪ್ರಮುಖ ಸುದ್ದಿ

ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಭೇಟಿಯಾಗಿ ರೈಲ್ವೆ ಯೋಜನೆ ಕುರಿತು ಚರ್ಚೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ದೇಶ(ನವದೆಹಲಿ)ಆ.17:- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರದಂದು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರೈಲ್ವೆ ಯೋಜನೆಗಳು ಸೇರಿ ಇತರ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಸುರೇಶ್ ಅಂಗಡಿ, ಶಾಸಕರಾದ ಆರ್. ಅಶೋಕ್, ಜಗದೀಶ್ ಶೆಟ್ಟರ್ ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: