
ಪ್ರಮುಖ ಸುದ್ದಿ
ಅಪ್ಪಂಗಳದ ಶ್ರೀವಿಜಯ ವಿನಾಯಕ ಸೇವಾ ಸಮಿತಿಯಿಂದ ಸ್ವಾತಂತ್ರ್ಯೋತ್ಸವ
ರಾಜ್ಯ(ಮಡಿಕೇರಿ) ಆ.17 : – ಅಪ್ಪಂಗಳದ ಶ್ರೀವಿಜಯ ವಿನಾಯಕ ಸೇವಾ ಸಮಿತಿ ವತಿಯಿಂದ 73ನೇ ಸ್ವಾತಂತ್ರ್ಯೋತ್ಸವ ಅರ್ಥಪೂರ್ಣವಾಗಿ ಜರುಗಿತು.
ಎ.ಆರ್.ಪ್ರಜಿತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡು ದೇಶಪ್ರೇಮ ಮೆರೆದರು.
ಎಂ.ಆರ್.ರಾಘವೇಂದ್ರ ಸ್ವಾಗತಿಸಿ, ಸಂಘದ ಸಹ ಕಾರ್ಯದರ್ಶಿ ಪಿ.ಕೆ.ಸೋಮಯ್ಯ ವಂದಿಸಿದರು. (ಕೆಸಿಐ,ಎಸ್.ಎಚ್)