ಮೈಸೂರು

ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ನಂಜನಗೂಡಿಗೆ ಭೇಟಿ‌ : ಶ್ರೀಕಂಠೇಶ್ವರ ಸ್ವಾಮಿಗೆ ವಿಶೇಷ ಪೂಜೆ

ಮೈಸೂರು,ಆ.20:- ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಇಂದು ನಂಜನಗೂಡಿಗೆ ಭೇಟಿ‌ ನೀಡಿ ಶ್ರೀಕಂಠೇಶ್ವರನ ದರ್ಶನ ಪಡೆದರು.

ಮೈಸೂರು ಜಿಲ್ಲೆಯ ನಂಜನಗೂಡಿಗೆ ಆಗಮಿಸಿದ ಭಾರತಿ ವಿಷ್ಣು ವರ್ಧನ್ ಶ್ರೀಕಂಠೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಅವರ ಅಳಿಯ ಅನಿರುದ್ಧ,ವಿಷ್ಣುವರ್ಧನ್ ಅಭಿಮಾನಿಗಳು ಕೂಡ ಹಿರಿಯ ನಟಿ ಭಾರತಿ ಅವರೊಂದಿಗೆ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: