ಸುದ್ದಿ ಸಂಕ್ಷಿಪ್ತ

ವಾರ್ಷಿಕ ಸಭೆ.25

ಮೈಸೂರು,ಆ.20 : ದಿವ್ಯ ಸಮಾಜ ಗೃಹ ನಿರ್ಮಾಣ ಸಹಕಾರ ಸಂಘದ 2018-19ನೇ ಸಾಲಿನ ವಾರ್ಷಿಕ ಸಭೆಯು ಆ.25ರ ಮಧ್ಯಾಹ್ನ 1 ಗಂಟೆಗೆ ಸೊಸೈಟಿಯ ಅಧ್ಯಕ್ಷ ಎಸ್.ವೀರಭದ್ರಪ್ಪ ಅವರ ನೇತೃತ್ವದಲ್ಲಿ ನಡೆಯಲಿದೆ.

ಅದರಂತೆ. ದಿವ್ಯ ಸಮಾಜ ನಿರ್ಮಾಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ವಾರ್ಷಿಕ ಸಭೆಯು ಅಂದು ಬೆಳಗ್ಗೆ 10 ಗಂಟೆಗೆ ಅಧ್ಯಕ್ಷ ಬಿ.ಎಸ್.ಶ್ರೀನಾಥ್ ನೇತೃತ್ವದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಎಸ್.ಆರ್.ಶಶಿಕಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವರು. (ಕೆ.ಎಂ.ಆರ್)

Leave a Reply

comments

Related Articles

error: