ಸುದ್ದಿ ಸಂಕ್ಷಿಪ್ತ

ಉಚಿತ ಆಯುರ್ವೇದ ಶಿಬಿರ

ಮೈಸೂರಿನ ಶಿವರಾಂ ಪೇಟೆಯಲ್ಲಿರುವ ಕನ್ಯಕಾ ಪರಮೇಶ್ವರಿ ದೇವಸ್ಥಾನದಲ್ಲಿ ಭಾರತ ಸೇವಾದಳ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಕೀಲುನೋವು ರೋಗಿಗಳಿಗೆ ಫೆ.21 ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆಯವರೆಗೆ ಉಚಿತ ಆಯುರ್ವೇದ ಶಿಬಿರವನ್ನು ಆಯೋಜಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9481243124ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: