ಸುದ್ದಿ ಸಂಕ್ಷಿಪ್ತ

ಶಿವಾಜಿ ಜಯಂತಿ

ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಸಮಿತಿ ವತಿಯಿಂದ ಫೆ.19ರಂದು ಬೆಳಿಗ್ಗೆ 9.30ಕ್ಕೆ ಕಲಾಮಂದಿರದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸಲಾಗುತ್ತಿದೆ.ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಶಾಸಕ ವಾಸು, ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ

Leave a Reply

comments

Related Articles

error: