ಸುದ್ದಿ ಸಂಕ್ಷಿಪ್ತ

ಉಚಿತ ಸಾಮೂಹಿಕ ವಿವಾಹ

ಆದಿಶಕ್ತಿ ಬಂದಂತಮ್ಮ ಕಾಳಮ್ಮ ಛಾರಿಟಬಲ್ ಟ್ರಸ್ಟ್ ವತಿಯಿಂದ ಕನ್ನೇಗೌಡನ ಕೊಪ್ಪಲಿನ ಶ್ರೀ ಬಂದಂತಮ್ಮ ಕಾಳಮ್ಮ ಸಮುದಾಯ ಭವನದಲ್ಲಿ ಮೇ 27 ಮತ್ತು 28 ರಂದು ಉಚಿತ ಸಾಮೂಹಿಕ ವಿವಾಹವನ್ನು ಏರ್ಪಡಿಸಲಾಗಿದೆ.

ವಧುವಿಗೆ ಮಾಂಗಲ್ಯ, ಬಟ್ಟೆ ಹಾಗೂ ವರನಿಗೆ ಬಟ್ಟೆ ಇತ್ಯಾದಿಗಳನ್ನು ನೀಡಲಾಗುತ್ತದೆ. ವಿವಾಹವಾಗುವವರು ಮಾರ್ಚ್ 15 ರೊಳಗೆ ನಿಗದಿತ ಸ್ವಯಂ ಅರ್ಜಿಯೊಡನೆ ಪೂರ್ಣ ವಿವರ, ಅಗತ್ಯ ದಾಖಲಾತಿಗಳನ್ನು ನೀಡಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9449323324, 0821-2562555 ಗೆ ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: