ಕರ್ನಾಟಕಮನರಂಜನೆ

ಶ್ರೀ ಕ್ಷೇತ್ರ ಕೊಲ್ಲೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಟ ರಕ್ಷಿತ್ ಶೆಟ್ಟಿ

ಉಡುಪಿ,ಆ.22-ನಟ ರಕ್ಷಿತ್ ಶೆಟ್ಟಿ ತಮ್ಮ ಮುಂದಿನ ಚಿತ್ರ ಅವನೇ ಶ್ರೀಮನ್ನಾರಾಯಣದ ಯಶಸ್ಸಿಗಾಗಿ ಶ್ರೀ ಕ್ಷೇತ್ರ ಕೊಲ್ಲೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಕುಟುಂಬ ಸದಸ್ಯರೊಂದಿಗೆ ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಕ್ಷಿತ್ ಶೆಟ್ಟಿ ನಂತರ ಚಂಡಿಕಾ ಹೋಮದಲ್ಲಿ ಭಾಗಿಯಾದರು. ರಕ್ಷಿತ್ ಶೆಟ್ಟಿ ಅವರ ತಂದೆ, ತಾಯಿ, ಸಹೋದರ ಸಂದರ್ಭ ಇದ್ದರು.

ತಮ್ಮ ಕುಟುಂಬದ ಶ್ರೇಯೋಭಿವೃದ್ಧಿಗೆ, ಮುಂದಿನ ಚಿತ್ರದ ಯಶಸ್ಸಿಗೆ ರಕ್ಷಿತ್ ಶೆಟ್ಟಿ ಮೂಕಾಂಬಿಕಾ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಿದರು. ರಕ್ಷಿತ್ ಶೆಟ್ಟಿಯನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸಲಾಯಿತು.

ರಕ್ಷಿತ್ಶೆಟ್ಟಿ ನಟನೆಯಅವನೇ ಶ್ರೀಮನ್ನಾರಾಯಣಚಿತ್ರ ಬಿಡುಗಡೆಗಾಗಿ ಕಾಯುತ್ತಿದ್ದು, ರಕ್ಷಿತ್ ಶೆಟ್ಟಿ ಮತ್ತೆ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಬಾರಿ ಅವರು ಭಾರೀ ಬಜೆಟ್ಚಿತ್ರಕ್ಕೆ ಆ್ಯಕ್ಷನ್ಕಟ್ಹೇಳುತ್ತಿದ್ದು, ಚಿತ್ರಕ್ಕೆಪುಣ್ಯಕೋಟಿಎಂದು ಹೆಸರಿಟ್ಟಿದ್ದಾರೆ. (ಎಂ.ಎನ್)

 

Leave a Reply

comments

Related Articles

error: