ಸುದ್ದಿ ಸಂಕ್ಷಿಪ್ತ

ನಾಳೆ ಗುರುವಂದನಾ- ಪ್ರತಿಭಾ ಪುರಸ್ಕಾರ

ಮೈಸೂರು,ಆ.23 : ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಜಿಲ್ಲಾ ಘಟಕ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶೈಕ್ಷಿಕ್ ಸಂಘದ ಸಹಯೋಗದೊಂದಿಗೆ ಗುರುವಂದನಾ ಮತ್ತು ಪ್ರತಿಭಾ ಪುರಸ್ಕಾರವನ್ನು ಆ.24ರ ಸಂಜೆ 4 ಗಂಟೆಗೆ ಗೋಪಾಲಸ್ವಾಮಿ ಶಿಕ್ಷಣ ಸಂಸ್ಥೆಯಲ್ಲಿ ಏರ್ಪಡಿಸಲಾಗಿದೆ.

ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಕ.ವಿ.ನಿ ಮುಖ್ಯ ಅಭಿಯಂತರರಾದ ಶಂಕರ್ ದೇವನೂರು, ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಸಿಂಧನಕೇರಾ ಹಾಜರಿರಲಿದ್ದಾರೆ. ಸಂಘದ ಅಧ್ಯಕ್ಷ ಎಸ್.ನಂದೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: