ಸುದ್ದಿ ಸಂಕ್ಷಿಪ್ತ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಮೈಸೂರು,ಆ.23-ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕಂದಾಯ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘ ನಿಯಮಿತವು ತನ್ನ ಸದಸ್ಯರುಗಳ ಮಕ್ಕಳಿಗೆ 2018-19ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.85ಕ್ಕೂ ಹೆಚ್ಚು ಅಂಕಗಳಿಸಿರುವ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲು ಉದ್ದೇಶಿಸಿದೆ. ಸಂಘದ ಸದಸ್ಯರುಗಳು ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಂದಿಗೆ ಸಂಘದ ಕಾರ್ಯದರ್ಶಿ ಮಹದೇವ ಅವರನ್ನು ಆ.31 ರೊಳಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9980294931 ಸಂಪರ್ಕಿಸಬಹುದು. (ಎಂ.ಎನ್)

Leave a Reply

comments

Related Articles

error: