ಪ್ರಮುಖ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಅಭಿನಂದಿಸಿದ ರಾಮದಾಸ್

ರಾಜ್ಯ(ಬೆಂಗಳೂರು)ಆ.27:- ಇಂದು ಕರ್ನಾಟಕ ರಾಜ್ಯದ ಭಾರತೀಯ ಜನತಾ ಪಾರ್ಟಿಯ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ  ನಳೀನ್ ಕುಮಾರ್ ಕಟೀಲ್ ಅವರನ್ನು ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕರಾದ ಎಸ್ ಎ ರಾಮದಾಸ್   ಅಭಿನಂದಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: