ಮೈಸೂರು

ಹುಣಸೂರು ತಾಲೂಕಿನ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು,ಆ.30:- ಮಾಜಿ ಮುಖ್ಯಮಂತ್ರಿ  ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ಹುಣಸೂರು ತಾಲೂಕಿನ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.

ಹಾರಂಗಿ ನಾಲೆ ಬಳಿ ಆಗಿರುವ ಹಾನಿಯನ್ನು ವೀಕ್ಷಿಸಿದ ಅವರು ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭ ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಮರಿಗೌಡ ಸೇರಿದಂತೆ ಹಲವರು ಮಾಜಿ ಸಿಎಂ ಜೊತೆಗಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: