ಸುದ್ದಿ ಸಂಕ್ಷಿಪ್ತ

ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

ಮೈಸೂರು,ಆ.31 : ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರರ ಸಂಘದಿಂದ ಮೈಸೂರು,ಚಾಮರಾಜನಗರ, ಮಂಡ್ಯ ಮತ್ತು ಮಡಿಕೇರಿ ಜಿಲ್ಲೆಯ ಉಪ್ಪಾರ ಜನಾಂಗದ ವಿದ್ಯಾರ್ಥಿಗಳ 2018-19ನೇ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹರು ಅರ್ಜಿಯನ್ನು ಸೆ.12ರೊಳಗೆ ಸಂಘದ ಕಚೇರಿಗೆ ತಲುಪಿಸಬೇಕೆಂದು ಅಧ್ಯಕ್ಷ ಎಂ.ಗೋವಿಂದರಾಜು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: