ಪ್ರಮುಖ ಸುದ್ದಿ

ನಾಳೆ ಮಡಿಕೇರಿಯಲ್ಲಿ ಅಂಚೆ ಅದಾಲತ್ ಸಭೆ

ರಾಜ್ಯ( ಮಡಿಕೇರಿ) ಸೆ.5 :-ಅಂಚೆ ಅದಾಲತ್‍ನ ಸಭೆಯು ಸೆ.6 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿಯಲ್ಲಿ ನಡೆಯಲಿದೆ.
ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ಅಂಚೆ ಅದಾಲತ್ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಸೆ.5 ರೊಳಗೆ ತಲುಪುವಂತೆ ಕಳುಹಿಸಲು ಕೋರಿದೆ. ನಂತರ ಸೆ.6 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: