ಸುದ್ದಿ ಸಂಕ್ಷಿಪ್ತ

ನಾಳೆ ವಾಣಿ ಫೆಸ್ಟ್ 2019

ಮೈಸೂರು,ಸೆ.6 : ಜಯಚಾಮರಾಜ ಅರಸು ಎಜುಕೇಷನ್ ಟ್ರಸ್ಟ್, ವಾಣಿವಿಲಾಸ ಅರಸು ಬಾಲಿಕಾ ಪದವಿಪೂರ್ವ ಮತ್ತು ಮಹಿಳಾ ಪ್ರಥಮ ದರ್ಜೆ ಕಾಲೇಜಿನಿಂದ ಶ್ರೀಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವದಂಗವಾಗಿ ವಾಣಿ ಫೆಸ್ಟ್ 2019 ಅನ್ನು ಸೆ.7ರ ಸಂಜೆ 5 ಗಂಟೆಗೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.

ಅರಸು ಶಿಕ್ಷಣ ಸಂಸ್ಥೆ ಅಧ್ಯಕ್ಷ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು, ಆಡಳಿತ ಮಂಡಳಿ ಟ್ರಸ್ಟಿಗಳು ಮತ್ತು ಸದಸ್ಯರು ಪಾಲ್ಗೊಳ್ಳಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: