ಸುದ್ದಿ ಸಂಕ್ಷಿಪ್ತ

ಜಯಚಾಮರಾಜೇಂದ್ರ ಒಡೆಯರ್ ಸ್ಮರಣ ಸಂಚಿಕೆ ಬಿಡುಗಡೆ.10.

ಮೈಸೂರು,ಸೆ.7 : ಎಸ್.ಪಿ.ವಿ.ಜಿ.ಎಂ.ಸಿ ಟ್ರಸ್ಟ್, ಬೆಂಗಳೂರಿನ ಶ್ರೀರಾಮಲಲಿತ ಕಲಾ ಮಂದಿರ ಸಹಯೋಗದಲ್ಲಿ ಜಯಚಾಮರಾಜೇಂದ್ರ ಒಡೆಯರ್ ಕುರಿತಾದ ಸ್ಮರಣ ಸಂಚಿಕೆ ಬಿಡುಗಡೆಯನ್ನು ಸೆ.10ರ ಸಂಜೆ 6.30ಕ್ಕೆ ಏರ್ಪಡಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಜಾನಕಿ ಮುಖ್ಯ ಅತಿಥಿಯಾಗಿರುವರು, ವಿದುಷಿ ಬಾಂಬೆ ಜಯಶ್ರೀ ಉಪಸ್ಥಿತರಿರುವರು, ಎಂ.ಜಗನ್ನಾತ ಶೆಣೈ ಅಧ್ಯಕ್ಷತೆ ವಹಿಸುವರು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: