
ಪ್ರಮುಖ ಸುದ್ದಿ
ಹಾರಂಗಿ ಜಲಾಶಯದ ನೀರಿನ ಮಟ್ಟ
ರಾಜ್ಯ( ಮಡಿಕೇರಿ) ಸೆ.7 :- ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.83 ಅಡಿಗಳು, ಕಳೆದ ವರ್ಷ ಇದೇ ದಿನ 2055.46 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 10.60 ಮಿ.ಮೀ., ಇಂದಿನ ನೀರಿನ ಒಳಹರಿವು 9404 ಕ್ಯೂಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 2600 ಕ್ಯೂಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 6663 ಕ್ಯೂಸೆಕ್. ನಾಲೆಗೆ 1000 ಕ್ಯೂಸೆಕ್. ಕಳೆದ ವರ್ಷ ಇದೇ ಅವಧಿಯಲ್ಲಿ ನದಿಗೆ 0, ನಾಲೆಗೆ 1675 ಕ್ಯೂಸೆಕ್. (ಕೆಸಿಐ,ಎಸ್.ಎಚ್)