ಮೈಸೂರು

ಸುತ್ತೂರು ಶ್ರೀಕ್ಷೇತ್ರಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ

ಮೈಸೂರು,ಸೆ.9:- ರಾಜ್ಯದ ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿಯವರು ನಿನ್ನೆ ಸುತ್ತೂರು ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಗದ್ದುಗೆಯ ದರ್ಶನ ಪಡೆದರು,

ಈ ಸಂದರ್ಭ  ಕಿತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡಗೌಡರ್ ಮಹಂತೇಶ್ ಬಸವಂತರೇರವರು, ಎಸ್.ಪಿ. ಮಂಜುನಾಥ್‍  ಮತ್ತು ಎಸ್.ಪಿ. ಉದಯಶಂಕರ್‍  ಮತ್ತಿತರರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: