ಸುದ್ದಿ ಸಂಕ್ಷಿಪ್ತ

ನೇಮಕ : ಮುಂದೂಡಿಕೆ

ಮೈಸೂರು,ಸೆ.10 : ಸರ್ಕಾರಿ ಮಹಾರಾಜ ಸಂಸ್ಕೃತ ಕಾಲೇಜಿನ ವತಿಯಿಂದ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಘಟಕ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಬೇಕೆಂದು ಹೊರಡಿಸಿದ್ದ ಪ್ರಕಟಣೆಯನ್ನು ಕಾರಣಾಂತರಗಳಿಂದ ಹಿಂಪಡೆಯಲಾಗಿದೆ ಎಂದು ಪ್ರಾಂಶುಪಾಲರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: