ಪ್ರಮುಖ ಸುದ್ದಿ

ಪೋಷಣ್ ಅಭಿಯಾನ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವರಾದ ಸ್ಮೃತಿ ಇರಾನಿ

ರಾಜ್ಯ(ಬೆಂಗಳೂರು) ಸೆ. 13:-  ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಜವಳಿ ಸಚಿವರಾದ ಸ್ಮೃತಿ ಝುಬಿನ್ ಇರಾನಿ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಪೋಷಣ್ ಅಭಿಯಾನ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ  ಈ ಸಭೆಯಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ  ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. (ಜಿ.ಕೆ.ಎಸ್.ಎಚ್)

Leave a Reply

comments

Related Articles

error: