ಸುದ್ದಿ ಸಂಕ್ಷಿಪ್ತ

ಸೆ.15 ರಂದು ಸರ್ವ ಸದಸ್ಯರ ವಾರ್ಷಿಕ ಮಹಾಸಭೆ

ಮೈಸೂರು,ಸೆ.13-ಶ್ರೀ ಶಾಲಿವಾಹನ ವಿವಿದೋದ್ಧೇಶ ಕೈಗಾರಿಕಾ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸೆ.15 ರಂದು ಬೆಳಿಗ್ಗೆ 10.30ಕ್ಕೆ ವಿ.ವಿ.ಮೊಹಲ್ಲಾದಲ್ಲಿರುವ ಶ್ರೀರಾಮ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದೆ. (ಎಂ.ಎನ್)

 

Leave a Reply

comments

Related Articles

error: