ಸುದ್ದಿ ಸಂಕ್ಷಿಪ್ತ

ಸೆ.15 ರಂದು ವಾರ್ಷಿಕ ಮಹಾಸಭೆ

ಮೈಸೂರು,ಸೆ.13-ಶ್ರೀ ಗುರುಮಲ್ಲೇಶ್ವರ ಪದವೀಧರರ ಪತ್ತಿನ ಸಹಕಾರ ಸಂಘದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ವ್ಯಾಪ್ತಿಯ ಸರ್ವ ಸದಸ್ಯರ 8ನೇ ವಾರ್ಷಿಕ ಮಹಾಸಭೆ ಸೆ.15 ರಂದು ಬೆಳಿಗ್ಗೆ 11 ಗಂಟೆಗೆ ಖಿಲ್ಲೆ ಮೊಹಲ್ಲಾದ ಶ್ರೀ ನಟರಾಜ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. (ಎಂ.ಎನ್)

Leave a Reply

comments

Related Articles

error: