ಸುದ್ದಿ ಸಂಕ್ಷಿಪ್ತ

ಉಚಿತ ತರಬೇತಿ

ಮೈಸೂರು,ಸೆ.13-ಟೆಕ್ರೆಫ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಕರ್ನಾಟಕ ಕೌಶಲ್ಯಾಭಿವೃದ್ಧಿಯ ಉದ್ಯೋಗಗಳಿಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿ ಸಂಪೂರ್ಣ ಉಚಿತವಾಗಿದೆ.

ಡೊಮೊಸ್ಟಿಕ್ ಡೇಟಾ ಎಂಟ್ರಿ ಆಪರೇಟರ್, ಡೊಮೆಸ್ಟಿಕ್ ಐಟಿ ಹೆಲ್ಪ್ ಡೆಸ್ಕ್ ಅಟೆಂಡೆಂಟ್ ತರಬೇತಿಯನ್ನು ನೀಡಲಾಗುವುದು. (ಎಂ.ಎನ್)

Leave a Reply

comments

Related Articles

error: