ಸುದ್ದಿ ಸಂಕ್ಷಿಪ್ತ

ಸೆ.15 ರಂದು ಡಾ.ಶ್ರೀ ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನೋತ್ಸವ

ಮೈಸೂರು,ಸೆ.13-ದಿ ಇನ್ಸ್ ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ನಲ್ಲಿ ಸೆ.15 ರಂದು ಸಂಜೆ 5.30ಕ್ಕೆ 52ನೇ ಇಂಜಿನಿಯರ್ಸ್ ದಿನ ಹಾಗೂ ಭಾರತ ರತ್ನ ಡಾ.ಶ್ರೀ ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಬಿ.ಜಿ.ಸಂಗಮೇಶ್ವರ್, ಶಾಸಕರಾದ ತನ್ವೀರ್ ಸೇಠ್, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ತಿ.ನರಸೀಪುರ ಶಾಸಕರಾದ ಎಂ.ಅಶ್ವಿನ್ ಕುಮಾರ್, ಡಾ.ಆರ್.ಸುರೇಶ್ ಇತರರು ಆಗಮಿಸಲಿದ್ದಾರೆ. (ಎಂ.ಎನ್)

Leave a Reply

comments

Related Articles

error: