ಸುದ್ದಿ ಸಂಕ್ಷಿಪ್ತ

ಸೆ.22ರಂದು ಸರ್ವ ಸದಸ್ಯರ ವಾರ್ಷಿಕ ಸಭೆ

ಮೈಸೂರು,ಸೆ.13 : ಬೋಗಾದಿಯ ಬಾಪೂಜಿ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತದ 2018-19ನೇ ಸಾಲಿನ ಸರ್ವ ಸದಸ್ಯರ ಸಭೆಯು ಸೆ.22ರ ಬೆಳಗ್ಗೆ 11 ಗಂಟೆಗೆ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಎಂ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ ಎಂದು ಕಾರ್ಯದರ್ಶಿ ಜೆ.ಪ್ರತಿಭಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: