ಸುದ್ದಿ ಸಂಕ್ಷಿಪ್ತ

ಪ್ರತಿಭಾ ಪುರಸ್ಕಾರ : ಸನ್ಮಾನ ನಾಳೆ

ಮೈಸೂರು,ಸೆ.14 :ವಿಶ್ವ ಮಾನವ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ಸದಸ್ಯರ ಸನ್ಮಾನವನ್ನು ಸೆ.15ರ ಸಂಜೆ 5.30ಕ್ಕೆ ಡಾ.ಪುಟ್ಟರಾಜು ಗವಾಯಿ ಕ್ರೀಡಾಂಗಣದ ಯೋಗ ಮಂದಿರದಲ್ಲಿ ಏರ್ಪಡಿಸಲಾಗಿದೆ.

ಶಾಸಕ ಎಸ್.ಎ.ರಾಮದಾಸ್ ಉದ್ಘಾಟಿಸುವರು, ಮಾಜಿ ಶಾಸಕ ವಾಸು , ಮಾಜಿ ಮೇಯರ್ ಬಿ.ಎಲ್.ಭೈರಪ್ಪ ಹಾಗೂ ಇತರರು ಹಾಜರಿರುವರು, ಸಂಘದ ಅಧ್ಯಕ್ಷ ಕೆ.ಎಸ್.ಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: