ಸುದ್ದಿ ಸಂಕ್ಷಿಪ್ತ

ಕಾರ್ಯಾಗಾರ

ಸಸ್ಯಾರೋಗ್ಯ ಕೇಂದ್ರ, ಸಸ್ಯಶಾಸ್ತ್ರ ಅಧ್ಯಯನ ವಿಭಾಗ, ಮೈಸೂರು ವಿವಿ ಲಿನ್ನೆಯಸ್ ಸಭಾಂಗಣದಲ್ಲಿ ಸಾವಯವ ಕೃಷಿ ಕುರಿತು ರೈತರೊಂದಿಗೆ ಒಂದು ದಿನದ ಕಾರ್ಯಾಗಾರವನ್ನು ಮಾರ್ಚ್ 3ರಂದು ಆಯೋಜಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ರೈತ ಬಂಧುಗಳು ದೂ.ಸಂ.0821-2419763ನ್ನು ಸಂಪರ್ಕಿಸಬಹುದಾಗಿದೆ.

 

Leave a Reply

comments

Related Articles

Check Also

Close
error: