ಸುದ್ದಿ ಸಂಕ್ಷಿಪ್ತ

ಹಿರಿಯ ನಾಗರೀಕರಿಗೆ ಕಣ್ಣಿನ ಉಚಿತ ತಪಾಸಣೆ

ಮೈಸೂರು,ಸೆ.16 : ಡಾ.ಅಗರವಾಲ್ಸ್ ಕಣ್ಣಿನ ಆಸ್ಪತ್ರೆಯಿಂದ ಪ್ರತಿ ಬುಧವಾರದಂದು ಹಿರಿಯ ನಾಗರೀಕರಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ನಗರದ ಕುವೆಂಪುನಗರ ಹಾಗೂ ಸಯ್ಯಾಜಿರಾವ್ ರಸ್ತೆಯ ಶಾಖೆಗಳಲ್ಲಿ ನಡೆಸಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: