ಸುದ್ದಿ ಸಂಕ್ಷಿಪ್ತ

ಬಸವೇಶ್ವರ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆ.25.

ಮೈಸೂರು,ಸೆ.17 : ಬಸವೇಶ್ವರ ಪತ್ತಿನ ಸಹಕಾರ ಸಂಘದ 2018-19ನೇ ವಾರ್ಷಿಕ ಮಹಾಸಭೆಯು ಸೆ.25ರಂದು ಬೆಳಗ್ಗೆ 10.30ಕ್ಕೆ ಶಂಕರಮಠ ರಸ್ತೆಯ ನಟರಾಜ ಕಲ್ಯಾಣ ಮಂಟಪದಲ್ಲಿ ಸಂಘದ ಹಿರಿಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜರುಗಿಸಲಾಗುವುದು ಎಂದು ಆಡಳಿತ ಮಂಡಳಿ ಪರವಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: