ಸುದ್ದಿ ಸಂಕ್ಷಿಪ್ತ

ಸೆ.21 ರಂದು ಉಚಿತ ತಪಾಸಣಾ ಶಿಬಿರ

ಮೈಸೂರು,ಸೆ.17-ಮೈಸೂರು ವೀರಶೈವ ಸಜ್ಜನ ಸಂಘ, ಎನ್ ಜೆಎಸ್ ಚಾರಿಟಬಲ್ ಟ್ರಸ್ಟ್, ಲಯನ್ಸ್ ಕ್ಲಬ್ ಆಫ್ ಮೈಸೂರು ವತಿಯಿಂದ ಸೆ.21 ರಂದು ಬೆಳಿಗ್ಗೆ 9.30 ಗಂಟೆಗೆ ಮಾನಂದವಾ ರಸ್ತೆಯಲ್ಲಿರುವ ಎನ್ಐಇ ಕಾಲೇಜ್ ಪಕ್ಕ ಸೆಂಟ್ ಮೇರಿಸ್ ಆಸ್ಪತ್ರೆಯಲ್ಲಿ ಉಚಿತ ಹೃದಯ, ಕಣ್ಣು, ಯೋಗ ಪ್ರಾಣ ವಿದ್ಯಾ, ಆಯುರ್ವೇದ ಮತ್ತು ದಂತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. (ಎಂ.ಎನ್)

Leave a Reply

comments

Related Articles

error: