ಸುದ್ದಿ ಸಂಕ್ಷಿಪ್ತ

ನಾಳೆ ಉಚಿತ ವಾಕ್ ಮತ್ತು ಶ್ರವಣ ಪರೀಕ್ಷೆ

ಮೈಸೂರು,ಸೆ.18 : ಅಗ್ರಹಾರದ ಓಟಿಕೇರ್ ಸ್ಪಿಚ್ ಅಂಡ್ ಹಿಯರಿಂಗ್ ಆಸ್ಪತ್ರೆಯಲ್ಲಿ ಉಚಿತ ವಾಕ್ ಮತ್ತು ಶ್ರವಣ ಪರೀಕ್ಷೆಯನ್ನು ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರ ಶಿಬಿರವನ್ನು ಸೆ.19ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ನಡೆಸಲಾಗುವುದು. (ಕೆ.ಎಂ.ಆರ್)

Leave a Reply

comments

Related Articles

error: