ಸುದ್ದಿ ಸಂಕ್ಷಿಪ್ತ

ಉಪನ್ಯಾಸ ಮಾಲೆ ನಾಳೆ

ಮೈಸೂರು,ಸೆ.18 : ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಮಾಲೆ 2019-20 ಯಲ್ಲಿ ಲಕ್ಷ್ಮೀಶನ ಜೈಮಿನಿ ಭಾರತ- ಒಂದು ಅವಲೋಕನ ವನ್ನು ಸೆ.19ರ ಮಧ್ಯಾಹ್ನ 1 ಗಂಟೆಗೆ ಕಾಲೇಜಿನಲ್ಲಿ ಎರ್ಪಡಿಸಲಾಗಿದೆ.

ಸಹ ಪ್ರಾಧ್ಯಾಪಕ ಡಾ.ಕೆ.ತಿಮ್ಮಯ್ಯ ಉಪನ್ಯಾಸ ನೀಡಲಿದ್ದಾರೆ, ಪ್ರಾಂಶುಪಾಲರಾದ ಡಾ.ಎಸ್.ಮರೀಗೌಡ ಹಾಜರಿರುವರು. (ಕೆ.ಎಂ.ಆರ್)

Leave a Reply

comments

Related Articles

error: