ಪ್ರಮುಖ ಸುದ್ದಿ

ಹಾರಂಗಿ ಜಲಾಶಯದ ನೀರಿನ ಮಟ್ಟ

ರಾಜ್ಯ( ಮಡಿಕೇರಿ) ಸೆ.19 :- ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858 ಅಡಿಗಳು, ಕಳೆದ ವರ್ಷ ಇದೇ ದಿನ 2855.37 ಅಡಿ. ಇಂದಿನ ನೀರಿನ ಒಳಹರಿವು 2032 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 941 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 1875 ಕ್ಯುಸೆಕ್. ನಾಲೆಗೆ 1000 ಕ್ಯುಸೆಕ್. ಕಳೆದ ವರ್ಷ ಇದೇ ಅವಧಿಯಲ್ಲಿ ನದಿಗೆ 0, ನಾಲೆಗೆ 1650 ಕ್ಯುಸೆಕ್. (ಕೆಸಿಐ,ಎಸ್.ಎಚ್)

Leave a Reply

comments

Related Articles

error: