ಸುದ್ದಿ ಸಂಕ್ಷಿಪ್ತ

ನಾಳೆ ಆರೋಗ್ಯ ಉಚಿತ ತಪಾಸಣಾ ಶಿಬಿರ

ಮೈಸೂರು,ಸೆ.19 : ಉಸುರು ಪೌಂಡೇಶನ್ ವತಿಯಿಂದ ಸೆ.20ರಂದು ಹಿರಿಯ ನಾಗರೀಕರಿಗೆ ಉಚಿತ ಕಣ್ಣಿನ ತಪಾಸಣೆ, ಮಧುಮೇಹ, ಅಧಿಕ ರಕ್ತದೊತ್ತಡ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ.

ಜೆಪಿ.ನಗರದ ಉಸುರು ಪೌಂಡೇಷನ್ ಸಂಸ್ಥೆಯಲ್ಲಿ ಈ ಶಿಬಿರ ನಡೆಯಲಿದೆ. ವಿವರಗಳಿಗೆ 8073942107 ಸಂಪರ್ಕಿಸಬಹುದಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: