ಸುದ್ದಿ ಸಂಕ್ಷಿಪ್ತ

ಶುದ್ದ ಕುಡಿಯುವ ನೀರಿನ ಘಟಕಕ್ಕೆ ನಾಳೆ ಚಾಲನೆ

ಮೈಸೂರು,ಸೆ.24 : ಎಸ್.ಎಂ.ಪಿ ಪೌಂಡೇಷನ್ ವತಿಯಿಂದ  ಕೆ.ಎಸ್.ಶ್ರೀನಿವಾಸ ಐಪಿಎಸ್ ನಗರದಲ್ಲಿ ಯಲ್ಲಿ ಸ್ಥಾಪನೆಯಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಸೆ.25ರ ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಚಾಲನೆ ನೀಡಲಿದ್ದಾರೆ.

ಶಾಸಕ ಜಿ.ಟಿ.ದೇವೇಗೌಡ, ಸಂಸದ ಪ್ರತಾಪ್ ಸಿಂಹ ಹಾಜರಿರಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: