ಸುದ್ದಿ ಸಂಕ್ಷಿಪ್ತ

ಕೃತಿ ಲೋಕಾರ್ಪಣೆ.27.

ಮೈಸೂರು,ಸೆ.24 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸಂವಹನ ಪ್ರಕಾಶನ ಸಂಯುಕ್ತವಾಗಿ ಕೃತಿಗಳ ಲೋಕಾರ್ಪಣೆಯನ್ನು ಸೆ.27ರ ಸಂಜೆ 5.30ಕ್ಕೆ ವಿಜಯನಗರ ಒಂದನೇ ಹಂತದ ಜಿಲ್ಲಾ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ.

ರಾಮಕೃಷ್ಣಾಶ್ರಮ ಅಧ್ಯಕ್ಷ ಶ್ರೀ ಮುಕ್ತಿದಾನಂದಜೀ ಮಹಾರಾಜ್ ಕೃತಿ ಬಿಡುಗಡೆಗೊಳಿಸುವರು, ಜಿ.ಕ.ಸಾಪ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕೃತಿ ಕುರಿತು ಪ್ರೊ.ಕೆ.ಬಿ.ಪ್ರಭುಪ್ರಸಾದ್, ಡಾ.ಸಿ.ಪಿ.ಕೆ. ಪ್ರೊ.ಮಲೆಯೂರು ಗುರುಸ್ವಾಮಿ ಇವರುಗಳು ಮಾತನಾಡುವರು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: