ಸುದ್ದಿ ಸಂಕ್ಷಿಪ್ತ

ಪ್ಯಾಷನ್ ಡಿಸೈನಿಂಗ್ ಹಾಗೂ ಬ್ಯೂಟಿಷಿಯನ್ ಕೋರ್ಸ್‍ಗೆ ಅರ್ಜಿ ಆಹ್ವಾನ

ಮಹಿಳೆಯರಿಗೆ ಪ್ಯಾಷನ್ ಡಿಸೈನಿಂಗ್ ಬ್ಯೂಟಿಷಿಯನ್ ಹಾಗೂ ಸ್ಪೋಕನ್ ಇಂಗ್ಲಿಷ್ ತರಬೇತಿಯನ್ನು ಶ್ರೀ ಲಕ್ಷ್ಮೀ ಮಹಿಳಾ ತರಬೇತಿ ಸಂಸ್ಥೆಯಿಂದ ಹಮ್ಮಿಕೊಳ್ಳಲಾಗಿದೆ. ಆಸಕ್ತರು, ನಜರ್ ಬಾದ್, ದುರ್ಗಾ ದೇವಿ ರಸ್ತೆ, ಮೈಸೂರು ಇಲ್ಲಿ ಅರ್ಜಿ ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ 9742861263 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: