ಮೈಸೂರು

ಕರಿಬೆಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ : ಹತ್ತಾರು ಎಕರೆ ಅರಣ್ಯ ನಾಶ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕರಿಘಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿಯಲಾರಂಭಿಸಿದೆ.

ಇದ್ದಕ್ಕಿದ್ದಂತೆ ಕರಿಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿಯಲಾರಂಭಿಸಿದೆ. ಅಗ್ನಿಯ ಜ್ವಾಲೆಗೆ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಯಾರೋ ಕಿಡಿಗೇಡಿಗಳು ಬೆಂಕಿ ಎಸೆದು ಈ ಅನಾಹುತ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

Leave a Reply

comments

Related Articles

error: