ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿಗಳ ಸ್ವಾಗತ .30

ಮೈಸೂರು,ಸೆ.28 : ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಎಂ.ಬಿ.ಎ, ಎಂ.ಟೆಕ್ ಮೊದಲ ವರ್ಷದ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮವನ್ನು ಸೆ.30ರ ಬೆಳಗ್ಗೆ 10.30ಕ್ಕೆ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.

ಸುಪ್ರೀಂ ಪಾರ್ಮಸ್ಯೂಟಿಕಲ್ ಮೈಸೂರು ನ ಅಧ್ಯಕ್ಷ ಎಸ್.ಎನ್.ರಾವ್ ಮುಖ್ಯ ಅತಿಥಿಯಾಗಿರುವರು, ಸಂಘದ ಅಧ್ಯಕ್ಷ ಗುಂಡಪ್ಪ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: