Uncategorized

ಕೆ.ಕುಮಾರಗೆ ಪಿಎಚ್.ಡಿ

ಮೈಸೂರು,ಸೆ.28-ಡಾ.ಎಂ.ಎಸ್.ಶೇಖರ್ ಅವರ ಮಾರ್ಗದರ್ಶನದಲ್ಲಿ ಕೆ.ಕುಮಾರ ಅವರು ಸಂಶೋಧನೆ ನಡೆಸಿ ಸಾದರಪಡಿಸಿದ `ಕೊಡಿಯಾಲ: ಒಂದು ಸಾಂಸ್ಕೃತಿಕ ಅಧ್ಯಯನ’ ಎಂಬ ಮಹಾಪ್ರಬಂಧವನ್ನು ಕನ್ನಡ ವಿಷಯದಲ್ಲಿ ಪಿಎಚ್.ಡಿ ಪದವಿಗೆ ಮೈಸೂರು ವಿಶ್ವವಿದ್ಯಾನಿಲಯ ಅಂಗೀಕರಿಸಿದೆ. (ಎಂ.ಎನ್)

 

Leave a Reply

comments

Related Articles

error: