ಮೈಸೂರು

ಮಹಿಳಾ ದಸರಾದಲ್ಲಿ ಹಾಸ್ಯದ ಹೊನಲು ಹರಿಸಿದ ವಾಗ್ಮಿ ಸುಧಾ ಬರಗೂರು

ಮೈಸೂರು,ಅ.1:-  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಜೆ.ಕೆ.ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ದಸರಾ ಎರಡನೇ ದಿನಕ್ಕೆ ಕಾಲಿರಿಸಿದೆ.

ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯಿಂದ ಆಯೋಜಿಸಲಾದ ಜಾನಪದ ಸಿರಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಉಪಸಮಿತಿಯ ಅಧ್ಯಕ್ಷೆ ವಿದ್ಯಾ ಅರಸ್ ದೀಪ ಬೆಳಗುವ ಮೂಲಕ ಚಾಲನೆ  ನೀಡಿದರು.

ಕಾರ್ಯಕ್ರಮದಲ್ಲಿ ವಾಗ್ಮಿ ಸುಧಾ ಬರಗೂರು ಅವರು ಹಾಸ್ಯದ ಹೊನಲನ್ನೇ ಹರಿಸಿದರು.    ಸಂಘ ಸಂಸ್ಥೆಗಳ ಮಹಿಳೆಯರು, ಗ್ರಾಮೀಣ ಪ್ರದೇಶಗಳ ಮಹಿಳೆಯರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: