ಪ್ರಮುಖ ಸುದ್ದಿ

ಮಹಾರಾಷ್ಟ್ರ ಮಾಜಿ ಸಿಎಂ ನಾರಾಯಣ್ ರಾಣೆ ಪುತ್ರ ನಿತೇಶ್ ರಾಣೆ ಬಿಜೆಪಿ  ಸೇರ್ಪಡೆ

ದೇಶ(ಮುಂಬೈ)ಅ.3:-   ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ ಅವರ ಪುತ್ರ ಮತ್ತು ಕಾಂಗ್ರೆಸ್ ಮಾಜಿ ಶಾಸಕ ನಿತೇಶ್ ರಾಣೆ ಬಿಜೆಪಿಗೆ ಸೇರಿದ್ದಾರೆ.

ನಿತೇಶ್ ರಾಣೆ ಇತ್ತೀಚೆಗೆ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಿತೇಶ್ ರಾಣೆ ಅವರ ತಂದೆ ನಾರಾಯಣ್ ರಾಣೆ ಕೂಡ ಇತ್ತೀಚೆಗೆ ಬಿಜೆಪಿಗೆ ಸೇರಿದ್ದರು. ನಾರಾಯಣ್ ರಾಣೆ ಪ್ರಸ್ತುತ ರಾಜ್ಯಸಭಾ ಸಂಸದರಾಗಿದ್ದಾರೆ. (ಎಸ್.ಎಚ್)

Leave a Reply

comments

Related Articles

error: