ಸುದ್ದಿ ಸಂಕ್ಷಿಪ್ತ

ಜೆಎಸ್ಎಸ್ ಪ್ರತಿಭಾ ಪುರಸ್ಕಾರ : ಅರ್ಜಿ ಆಹ್ವಾನ

ಮೈಸೂರು,ಅ.4 : ಡಾ.ಶ್ರೀಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ 104ನೇ ಜಯಂತಿ ಅಂಗವಾಗಿ ಜೆಎಸ್ಎಸ್ ಮಹಾವಿದ್ಯಾಪೀಠದ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

2018-19ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪಿಯುಸಿಯಲ್ಲಿ ಶೇ.90ರಷ್ಟು ಅಂಕಗಳಿಸಿದ ವಿದ್ಯಾರ್ಥಿಗಳು ಅರ್ಹರಾಗಿದ್ದು, ಅ.10ರೊಳಗೆ ಸಂಘಕ್ಕೆ ಅರ್ಜಿ ಸಲ್ಲಿಸಬಹುದೆಂದು ಪ್ರಭಾರ ಕಾರ್ಯದರ್ಶಿ ಜಿ.ವಿಜಯದರ್ಶಿನಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: