ಮೈಸೂರು

ಟಿ.ಆರ್.ಚಂದ್ರಶೇಖರ್ ಅವರಿಗೆ ಪಿಎಚ್.ಡಿ.

ಮೈಸೂರು,ಅ.9 : ಡಾ.ಆರ್.ಎನ್.ದಿನೇಶ್ ಮಾರ್ಗದರ್ಶನದಲ್ಲಿ ಟಿ.ಆರ್.ಚಂದ್ರಶೇಖರ್ ಅವರು ರಾಜ್ಯಶಾಸ್ತ್ರದಲ್ಲಿ ಸಂಶೋಧಿಸಿ ಮಂಡಿಸಿದ ಪ್ರಬಂಧವನ್ನು ಮೈಸೂರು ವಿಶ್ವವಿದ್ಯಾಲಯವು ಪಿಎಚ್.ಡಿ.ಗೆ ಅಂಗೀಕರಿಸಲಾಗಿದೆ ಎಂದು ಪರೀಕ್ಷಾಂಗ ಕುಲಸಚಿವರಾದ ಪ್ರೊ.ಕೆ.ಎಂ.ಮಹದೇವನ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: