ಸುದ್ದಿ ಸಂಕ್ಷಿಪ್ತ

ಅ.13ರಂದು ಗುರುವಂದನೆ

ಮೈಸೂರು,ಅ.11 : ಅಖಿಲ ಭಾರತೀಯ ಭಾವಸಾರ ಕ್ಷತ್ರಿಯ ಮಹಾಸಭಾ, ಯುವ ಪರಿಷತ್ ನ 3ನೇ ವರ್ಷದ ಗುರುವಂದನಾವನ್ನು ಅ.13ರ ಬೆಳಗ್ಗೆ 10 ಗಂಟೆಗೆ ಕಬ್ಬೀರ್ ರಸ್ತೆಯ ಪಾಂಡುರಂಗ ವಿಠ್ಠಲಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ ನಾರಾಯಣ್,  ಮಹಾಸಭಾದ ರಾಷ್ಟ್ರಾಧ್ಯಕ್ಷ ಮಹದೇವ ಪತಂಗೆ, ಯುವ ಪರಿಷತ್ ರಾಷ್ಟ್ರೀಯ ಅಧ್ಯಕ್ಷ ಡಾ.ಯೋಗೇಂದ್ರ ವರ್ಣಿ ಉದ್ಘಾಟಿಸುವರು, ಅಧ್ಯಕ್ಷ ಆರ್.ವಿ.ಶಿವಾಜಿರಾವ್ ರಂಪೂರೆ ಅಧ್ಯಕ್ಷತೆ ವಹಿಸಲಿದ್ದಾರೆ. ಹಲವು ಗಣ್ಯರು ಹಾಜರಿರುವರು. (ಕೆ.ಎಂ.ಆರ್)

Leave a Reply

comments

Related Articles

error: