ಸುದ್ದಿ ಸಂಕ್ಷಿಪ್ತ

ಜಾಗೃತಿ ಶಿಬಿರ .14.

ಮೈಸೂರು,ಅ.12 : ನ್ಯಾಷನಲ್ ಇನ್ಸ್ ಸ್ಟಿಟ್ಯೂಟ್ ಆಫ್ ಸೋಷಿಯಲ್ ಡಿಫೆನ್ಸ್ ಎನ್.ಎಸ್.ಡಿ, ಎಂ,ಎಂ.ಕೆ. ಎಸ್.ಡಿ.ಎಂ. ಮಹಿಳಾ ಮಹಾವಿದ್ಯಾಲಯದ ಎನ್.ಎಸ್ ಎಸ್. ಘಟಕದಿಂದ ಒಂದು ದಿನದ ಜಾಗೃತಿ ಕಾರ್ಯಕ್ರಮವನ್ನು ಅ.14ರ ಬೆಳಗ್ಗೆ 10 ಗಂಟೆಗೆ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.

ಹಿರಿಯ ನ್ಯಾಯಾಧೀಶರಾದ ಯಶವಂತ ಕುಮಾರ್ ಉದ್ಘಾಟಿಸುವರು. ವಲಯ ನಿರ್ದೇಶಕ ಖಾದ್ರಿ ನರಸಿಂಹಯ್ಯ ಮುಖ್ಯ ಅತಿಥಿಯಾಗಿರುವರು. ಪ್ರೊ.ಬಿ.ಚಂದ್ರಶೇಖರ್, ಪ್ರೊ.ಸಾಯಿನಾಥ್ ಮಲ್ಲಿಗೆಮಾಡು ಹಾಗೂ ಇತರರು ಹಾಜರಿರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: