ಸುದ್ದಿ ಸಂಕ್ಷಿಪ್ತ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಮೈಸೂರು,ಅ.17-ಸಂತ ಶ್ರೀ ಕನಕದಾಸರ ಜಯಂತ್ಯೋತ್ಸವ ಸಮಿತಿ ವತಿಯಿಂದ ಜಿಲ್ಲೆಯ ಕುರುಬ ಜನಾಂಗದ ವಿದ್ಯಾರ್ಥಿಗಳು 2018-19ನೇ ಸಾಲಿನಲ್ಲಿ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಯಲ್ಲಿ ಶೇ. 80ಕ್ಕಿಂತಲೂ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.

ವಿದ್ಯಾರ್ಥಿಗಳು ನವೆಂಬರ್ 10 ರೊಳಗೆ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಶ್ರೀ ಮಹಾಲಕ್ಷ್ಮೀ ಕೊಲ್ಲಾಪುರದ ಅಮ್ಮನವರ ದೇವಸ್ಥಾನದಲ್ಲಿ ಅರ್ಜಿ ಕೊಡಲಾಗುತ್ತಿದೆ. ಜಾತಿ ಪ್ರಮಾಣ ಪತ್ರ, ಅಂಕಪಟ್ಟಿ, ನಿಮ್ಮ ಪೂರ್ಣ ವಿಳಾಸ ಮತ್ತು ಫೋನ್ ನಂಬರ್ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9845116664, 8197967641 ಸಂಪರ್ಕಿಸಬಹುದು. (ಎಂ.ಎನ್)

Leave a Reply

comments

Related Articles

error: