ಸುದ್ದಿ ಸಂಕ್ಷಿಪ್ತ

ಜಿಲ್ಲಾ ಫೋಟೋ-ವೀಡಿಯೋಗ್ರಾಫರ್ಸ್ ಸಂಘದ ಅಧ್ಯಕ್ಷರಾಗಿ ಪಿ.ಮಹೇಶ್

ಮೈಸೂರು.ಅ.19 : ಮೈಸೂರು ಡಿಸ್ಟ್ರಿಕ್ಟ್ ಫೋಟೋಗ್ರಾಫರ್ಸ್ ಅಂಡ್ ವೀಡಿಯೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪಿ.ಮಹೇಶ್, ಕಾರ್ಯದರ್ಶಿಯಾಗಿ ಎ.ಧನಂಜಯ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಡಿ.ಪಿ.ಕೆ.ಪರಮೇಶ್, ಸಹಕಾರ್ಯದರ್ಶಿಯಾಗಿ ಎಂ.ಜೆ.ಶ್ರೀನಿವಾಸ್, ಖಜಾಂಚಿಯಾಗಿ ಬಿ.ಮಾದೇಶ್ ಹಾಗೂ ಇತರ ಸಹ ಸದಸ್ಯರನ್ನು ಆಯ್ಕೆ ಮಾಡಲಾಗಿದೆ ಎಂದು ಕಾರ್ಯದರ್ಶಿಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: